Skip to content
ThuthiThuthiThuthi
Mark · chapter 7 · verse 35

Mark 7:35 in Kannada

ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.

Koodale avana kivigalu tereyalpattavu; avana naaligeya naravu sadila vaayitu; mattu avanu spashtavaagi maatanaadi danu.

Mark 7:35 in English

King James Version (KJV)
And straightway his ears were opened, and the string of his tongue was loosed, and he spake plain.
World English Bible (WEB)
Immediately his ears were opened, and the impediment of his tongue was released, and he spoke clearly.
American Standard Version (ASV)
And his ears were opened, and the bond of his tongue was loosed, and he spake plain.
Bible in Basic English (BBE)
And his ears became open, and the band of his tongue was made loose, and his words became clear.
Darby Translation (DBY)
And immediately his ears were opened, and the band of his tongue was loosed and he spoke right.
Webster's Bible (WBS)
And immediately his ears were opened, and the string of his tongue was loosed, and he spoke plain.
Young's Literal Translation (YLT)
and immediately were his ears opened, and the string of his tongue was loosed, and he was speaking plain.

Read in context

  1. 33ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
  2. 34ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
  3. 35ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.
  4. 36ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
  5. 37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Read all of Mark 7

Cross references

Original words (Greek)

Mark 7:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.