Mark · chapter 7 · verse 36
Mark 7:36 in Kannada
ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Yaava manushyanigoo idannu helabaara dendu aatanu avarige khanditavaagi helidanu; aadare eshtu khanditavaagi helidaroo avaru adannu mattashtu hechchaagi prachaara maadidaru.janaru atyantaashcharyapattu-- aatanu ellavugalannu chennaagi maadiddaane; kivudaru keluvanteyoo mookaru maatanaaduvanteyoo maadiddaane endu andukondaru.
Mark 7:36 in English
- King James Version (KJV)
- And he charged them that they should tell no man: but the more he charged them, so much the more a great deal they published [it];
- World English Bible (WEB)
- He commanded them that they should tell no one, but the more he commanded them, so much the more widely they proclaimed it.
- American Standard Version (ASV)
- And he charged them that they should tell no man: but the more he charged them, so much the more a great deal they published it.
- Bible in Basic English (BBE)
- And he gave them orders not to give news of it to anyone; but the more he made this request, so much the more they made it public.
- Darby Translation (DBY)
- And he charged them that they should speak to no one [of it]. But so much the more he charged them, so much the more abundantly they proclaimed it;
- Webster's Bible (WBS)
- And he charged them that they should tell no man: but the more he charged them; so much the more a great deal they published [it] ;
- Young's Literal Translation (YLT)
- And he charged them that they may tell no one, but the more he was charging them, the more abundantly they were proclaiming [it],
Read in context
- 34ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
- 35ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.
- 36ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- 37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Cross references
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- Mark 5:43 ಮಾರ್ಕನು 5:43ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- Mark 1:44–45 ಮಾರ್ಕನು 1:44–45ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
- Mark 3:12 ಮಾರ್ಕನು 3:12ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- Mark 8:26 ಮಾರ್ಕನು 8:26ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.
Original words (Greek)
- And · G2532καί kaí
- charged · G1291διαστέλλομαι diastéllomai
- them · G846αὐτός autós
- that · G2443ἵνα hína
- tell · G2036ἔπω épō
- man · G3367μηδείς mēdeís
- but · G1161δέ dé
- more · G3745ὅσος hósos
- he · G846αὐτός autós
- charged · G1291διαστέλλομαι diastéllomai
- them · G846αὐτός autós
- more · G3123μᾶλλον mâllon
- deal · G4054περισσότερον perissóteron
- published · G2784κηρύσσω kērýssō