Mark · chapter 7 · verse 37
Mark 7:37 in Kannada
ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Janaru atyantaashcharyapattu-- aatanu ellavugalannu chennaagi maadiddaane; kivudaru keluvanteyoo mookaru maatanaaduvanteyoo maadiddaane endu andukondaru.
Mark 7:37 in English
- King James Version (KJV)
- And were beyond measure astonished, saying, He hath done all things well: he maketh both the deaf to hear, and the dumb to speak.
- World English Bible (WEB)
- They were astonished beyond measure, saying, “He has done all things well. He makes even the deaf hear and the mute speak!”
- American Standard Version (ASV)
- And they were beyond measure astonished, saying, He hath done all things well; he maketh even the deaf to hear, and the dumb to speak.
- Bible in Basic English (BBE)
- And they were overcome with wonder, saying, He has done all things well: he even gives back the power of hearing and the power of talking to those who have been without them.
- Darby Translation (DBY)
- and they were astonished above measure, saying, He does all things well; he makes both the deaf to hear, and the speechless to speak.
- Webster's Bible (WBS)
- And were beyond measure astonished, saying, He hath done all things well; he maketh both the deaf to hear, and the dumb to speak.
- Young's Literal Translation (YLT)
- and they were being beyond measure astonished, saying, 'Well hath he done all things; both the deaf he doth make to hear, and the dumb to speak.'
Read in context
- 35ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.
- 36ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- 37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Cross references
- Mark 6:51 ಮಾರ್ಕನು 6:51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
- Mark 5:42 ಮಾರ್ಕನು 5:42ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- Exodus 4:10–11 ವಿಮೋಚನಕಾಂಡ 4:10–11ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು. ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
- Mark 4:41 ಮಾರ್ಕನು 4:41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Genesis 1:31 ಆದಿಕಾಂಡ 1:31ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- Mark 2:12 ಮಾರ್ಕನು 2:12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
- Psalm 139:14 ಕೀರ್ತನೆಗಳು 139:14ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
- Mark 1:27 ಮಾರ್ಕನು 1:27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
- Acts 14:11 ಅಪೊಸ್ತಲರ ಕೃತ್ಯಗಳು 14:11ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
- Luke 23:41 ಲೂಕನು 23:41ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
- Acts 3:10–13 ಅಪೊಸ್ತಲರ ಕೃತ್ಯಗಳು 3:10–13ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು. ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ? ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- Acts 2:7–12 ಅಪೊಸ್ತಲರ ಕೃತ್ಯಗಳು 2:7–12ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ? ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ? ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು, ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
Original words (Greek)
- And · G2532καί kaí
- were · G1605ἐκπλήσσω ekplḗssō
- measure · G5249ὑπερπερισσῶς hyperperissōs
- astonished · G1605ἐκπλήσσω ekplḗssō
- saying · G3004λέγω légō
- done · G4160ποιέω poiéō
- things · G3956πᾶς pâs
- well · G2573καλῶς kalōs
- maketh · G4160ποιέω poiéō
- both · G2532καί kaí
- deaf · G2974κωφός kōphós
- hear · G191ἀκούω akoúō
- and · G2532καί kaí
- dumb · G216ἄλαλος álalos
- speak · G2980λαλέω laléō