Skip to content
ThuthiThuthiThuthi
Mark · chapter 7 · verse 4

Mark 7:4 in Kannada

ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.

Avaru peteyinda bandaaga snaana maadade ootamaaduvadilla; mattu avaru battalugalannu paatregalannu hittaaleya paatregalannu mejugalannu toleyuvantha aneka aachaaragalannu maadikondi ddaru.

Mark 7:4 in English

King James Version (KJV)
And [when they come] from the market, except they wash, they eat not. And many other things there be, which they have received to hold, [as] the washing of cups, and pots, brasen vessels, and of tables.
World English Bible (WEB)
They don’t eat when they come from the marketplace unless they bathe themselves, and there are many other things which they have received to hold to: washings of cups, pitchers, bronze vessels, and couches.)
American Standard Version (ASV)
and [when they come] from the marketplace, except they bathe themselves, they eat not; and many other things there are, which they have received to hold, washings of cups, and pots, and brasen vessels.)
Bible in Basic English (BBE)
And when they come from the market-place, they take no food till their hands are washed; and a number of other orders there are, which have been handed down to them to keep — washings of cups and pots and brass vessels.
Darby Translation (DBY)
and [on coming] from the market-place, unless they are washed, they do not eat; and there are many other things which they have received to hold, the washing of cups and vessels, and brazen utensils, and couches),
Webster's Bible (WBS)
And [when they come] from the market, except they wash, they eat not. And many other things there are, which they have received to hold, [as] the washing of cups, and pots, and of brazen vessels, and tables.
Young's Literal Translation (YLT)
and, [coming] from the market-place, if they do not baptize themselves, they do not eat; and many other things there are that they received to hold, baptisms of cups, and pots, and brazen vessels, and couches.

Read in context

  1. 2ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
  2. 3ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
  3. 4ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.
  4. 5ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
  5. 6ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;
Read all of Mark 7

Cross references

Original words (Greek)

Mark 7:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.