Skip to content
ThuthiThuthiThuthi
Mark · chapter 7 · verse 5

Mark 7:5 in Kannada

ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.

Taruvaaya pharisaayaroo shaastrigaloo aatanige--ninna shishyaru hiriyara sampradaayada prakaara kaitolakollade yaake rotti tinnuttaare endu kelidaru.

Mark 7:5 in English

King James Version (KJV)
Then the Pharisees and scribes asked him, Why walk not thy disciples according to the tradition of the elders, but eat bread with unwashen hands?
World English Bible (WEB)
The Pharisees and the scribes asked him, “Why don’t your disciples walk according to the tradition of the elders, but eat their bread with unwashed hands?”
American Standard Version (ASV)
And the Pharisees and the scribes ask him, Why walk not thy disciples according to the tradition of the elders, but eat their bread with defiled hands?
Bible in Basic English (BBE)
And the Pharisees and the scribes put the question to him, Why do your disciples not keep the rules of the fathers, but take their bread with unwashed hands?
Darby Translation (DBY)
then the Pharisees and the scribes ask him, Why do thy disciples not walk according to what has been delivered by the ancients, but eat the bread with defiled hands?
Webster's Bible (WBS)
Then the Pharisees and scribes asked him, Why walk not thy disciples according to the tradition of the elders, but eat bread with unwashed hands?
Young's Literal Translation (YLT)
Then question him do the Pharisees and the scribes, 'Wherefore do thy disciples not walk according to the tradition of the elders, but with unwashed hands do eat the bread?'

Read in context

  1. 3ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
  2. 4ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.
  3. 5ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
  4. 6ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;
  5. 7ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.
Read all of Mark 7

Cross references

Original words (Greek)

Mark 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.