Skip to content
ThuthiThuthiThuthi
Mark · chapter 7 · verse 6

Mark 7:6 in Kannada

ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;

Aatanu pratyuttaravaagi avarige --ee janaru tamma tutigalinda nannannu sanmaanisu ttaare; aadare avara hrudayavu nanninda doora vaagide;

Mark 7:6 in English

King James Version (KJV)
He answered and said unto them, Well hath Esaias prophesied of you hypocrites, as it is written, This people honoureth me with [their] lips, but their heart is far from me.
World English Bible (WEB)
He answered them, “Well did Isaiah prophesy of you hypocrites, as it is written, ‘This people honors me with their lips, but their heart is far from me.
American Standard Version (ASV)
And he said unto them, Well did Isaiah prophesy of you hypocrites, as it is written, This people honoreth me with their lips, But their heart is far from me.
Bible in Basic English (BBE)
And he said, Well did Isaiah say of you, you false ones: These people give me honour with their lips, but their heart is far from me.
Darby Translation (DBY)
But he answering said to them, Well did Esaias prophesy concerning you hypocrites, as it is written, This people honour me with their lips, but their heart is far away from me.
Webster's Bible (WBS)
He answered and said to them, Well hath Isaiah prophesied concerning you hypocrites, as it is written, This people honoreth me with [their] lips, but their heart is far from me.
Young's Literal Translation (YLT)
and he answering said to them — 'Well did Isaiah prophesy concerning you, hypocrites, as it hath been written, This people with the lips doth honour Me, and their heart is far from Me;

Read in context

  1. 4ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.
  2. 5ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
  3. 6ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;
  4. 7ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.
  5. 8ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
Read all of Mark 7

Cross references

Original words (Greek)

Mark 7:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.