Skip to content
ThuthiThuthiThuthi
Mark · chapter 7 · verse 8

Mark 7:8 in Kannada

ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.

Neevu daivaajnye yannu badige iduvadakkaagi paatregalannu mattu battalugalannu toleyuva manushyara aneka sampradaayagalannu hididu anusarisutteeri andanu.

Mark 7:8 in English

King James Version (KJV)
For laying aside the commandment of God, ye hold the tradition of men, [as] the washing of pots and cups: and many other such like things ye do.
World English Bible (WEB)
“For you set aside the commandment of God, and hold tightly to the tradition of men—the washing of pitchers and cups, and you do many other such things.”
American Standard Version (ASV)
Ye leave the commandment of God, and hold fast the tradition of men.
Bible in Basic English (BBE)
For, turning away from the law of God, you keep the rules of men.
Darby Translation (DBY)
[For], leaving the commandment of God, ye hold what is delivered by men [to keep] — washings of vessels and cups, and many other such like things ye do.
Webster's Bible (WBS)
For laying aside the commandment of God, ye hold the tradition of men, [as] the washing of pots and cups: and many other such like things ye do.
Young's Literal Translation (YLT)
for, having put away the command of God, ye hold the tradition of men, baptisms of pots and cups; and many other such like things ye do.'

Read in context

  1. 6ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;
  2. 7ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.
  3. 8ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
  4. 9ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.
  5. 10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
Read all of Mark 7

Cross references

Mark 7:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.