Mark · chapter 8 · verse 1
Mark 8:1 in Kannada
ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--
Aa divasagalalli (yesuvannu himbaalisuttidda) dodda janasamoohakke ootakkenoo iralilla. Aaga yesu tanna shishyarannu hattirakke karedu avarige--
Mark 8:1 in English
- King James Version (KJV)
- In those days the multitude being very great, and having nothing to eat, Jesus called his disciples [unto him], and saith unto them,
- World English Bible (WEB)
- In those days, when there was a very great multitude, and they had nothing to eat, Jesus called his disciples to himself and said to them,
- American Standard Version (ASV)
- In those days, when there was again a great multitude, and they had nothing to eat, he called unto him his disciples, and saith unto them,
- Bible in Basic English (BBE)
- In those days again, when there was a great mass of people and they had no food, he made his disciples come to him and said to them,
- Darby Translation (DBY)
- In those days, there being again a great crowd, and they having nothing that they could eat, having called his disciples to [him], he says to them,
- Webster's Bible (WBS)
- In those days the multitude being very great, and having nothing to eat, Jesus called his disciples, and saith to them,
- Young's Literal Translation (YLT)
- In those days the multitude being very great, and not having what they may eat, Jesus having called near his disciples, saith to them,
Read in context
- 1ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--
- 2ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ.
- 3ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
Cross references
- Matthew 15:32–39 ಮತ್ತಾಯನು 15:32–39ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು. ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು. ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು. ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು. ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
- Mark 6:34–44 ಮಾರ್ಕನು 6:34–44ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು. ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ; ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು. ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು. ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು. ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು. ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು. ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು. ಅವರೆಲ್ಲರೂ ತಿಂದು ತೃಪ್ತರಾದರು. ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು. ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.
Original words (Greek)
- In · G1722ἐν en
- those · G1565ἐκεῖνος ekeînos
- days · G2250ἡμέρα hēméra
- multitude · G3793ὄχλος óchlos
- being · G5607ὤν ṓn
- great · G3827πάμπολυς pámpolys
- and · G2532καί kaí
- having · G2192ἔχω échō
- nothing · G3361μή mḗ
- eat · G5315φάγω phágō
- Jesus · G2424Ἰησοῦς Iēsoûs
- called · G4341προσκαλέομαι proskaléomai
- his · G846αὐτός autós
- disciples · G3101μαθητής mathētḗs
- saith · G3004λέγω légō
- them · G846αὐτός autós