Mark · chapter 8 · verse 13
Mark 8:13 in Kannada
ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.
Aatanu avarannu bittu tirigi doniyannu hatti aachedadakke horatu hodanu.
Mark 8:13 in English
- King James Version (KJV)
- And he left them, and entering into the ship again departed to the other side.
- World English Bible (WEB)
- He left them, and again entering into the boat, departed to the other side.
- American Standard Version (ASV)
- And he left them, and again entering into [the boat] departed to the other side.
- Bible in Basic English (BBE)
- And he went away from them, and again got into the boat and went across to the other side.
- Darby Translation (DBY)
- And he left them, and going again on board ship, went away to the other side.
- Webster's Bible (WBS)
- And he left them, and entering into the boat again, departed to the other side.
- Young's Literal Translation (YLT)
- And having left them, having entered again into the boat, he went away to the other side;
Read in context
- 11ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
- 12ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 13ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.
- 14ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.
- 15ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
Cross references
- Acts 18:6 ಅಪೊಸ್ತಲರ ಕೃತ್ಯಗಳು 18:6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- John 8:21 ಯೋಹಾನನು 8:21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
- Acts 13:45–46 ಅಪೊಸ್ತಲರ ಕೃತ್ಯಗಳು 13:45–46ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Hosea 4:17 ಹೋಶೇಯ 4:17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
- Luke 8:37 ಲೂಕನು 8:37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
- John 12:36 ಯೋಹಾನನು 12:36ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Jeremiah 23:33 ಯೆರೆಮೀಯ 23:33ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
- Zechariah 11:8–9 ಜೆಕರ್ಯ 11:8–9ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು. ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.