Skip to content
ThuthiThuthiThuthi
Mark · chapter 8 · verse 14

Mark 8:14 in Kannada

ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.

Aaga shishyaru rottiyannu takkolluvadakke maretiddaru; idallade doniyalli avarige ondu rottiginta hechchenoo iralilla.

Mark 8:14 in English

King James Version (KJV)
Now [the disciples] had forgotten to take bread, neither had they in the ship with them more than one loaf.
World English Bible (WEB)
They forgot to take bread; and they didn’t have more than one loaf in the boat with them.
American Standard Version (ASV)
And they forgot to take bread; and they had not in the boat with them more than one loaf.
Bible in Basic English (BBE)
And they had taken no thought to get bread; and they had only one cake of bread with them in the boat.
Darby Translation (DBY)
And they forgot to take bread, and save one loaf, they had not [any] with them in the ship.
Webster's Bible (WBS)
Now [the disciples] had forgotten to take bread, neither had they in the boat with them more than one loaf.
Young's Literal Translation (YLT)
and they forgot to take loaves, and except one loaf they had nothing with them in the boat,

Read in context

  1. 12ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  2. 13ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.
  3. 14ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.
  4. 15ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
  5. 16ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
Read all of Mark 8

Cross references

Original words (Greek)

Mark 8:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.