Mark · chapter 8 · verse 16
Mark 8:16 in Kannada
ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
Aaga avaru tammolage--namage rotti illadiruvadarindale heege heluttaanendu avaru tarkisikondaru.
Mark 8:16 in English
- King James Version (KJV)
- And they reasoned among themselves, saying, [It is] because we have no bread.
- World English Bible (WEB)
- They reasoned with one another, saying, “It’s because we have no bread.”
- American Standard Version (ASV)
- And they reasoned one with another, saying, We have no bread.
- Bible in Basic English (BBE)
- And they said to one another, We have no bread.
- Darby Translation (DBY)
- And they reasoned with one another, [saying], It is because we have no bread.
- Webster's Bible (WBS)
- And they reasoned among themselves, saying, [It is] because we have no bread.
- Young's Literal Translation (YLT)
- and they were reasoning with one another, saying — 'Because we have no loaves.'
Read in context
- 14ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.
- 15ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
- 16ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
- 17ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
- 18ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
Cross references
- Luke 20:5 ಲೂಕನು 20:5ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
- Luke 9:46 ಲೂಕನು 9:46ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
- Matthew 16:7–8 ಮತ್ತಾಯನು 16:7–8ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು. ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?