Mark · chapter 8 · verse 18
Mark 8:18 in Kannada
ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
Kannugaliddoo neevu noduvadillavo? Kivigaliddoo neevu keluva dillavo? Mattu neevu jnyaapakamaadikolluvadi llavo?
Mark 8:18 in English
- King James Version (KJV)
- Having eyes, see ye not? and having ears, hear ye not? and do ye not remember?
- World English Bible (WEB)
- Having eyes, don’t you see? Having ears, don’t you hear? Don’t you remember?
- American Standard Version (ASV)
- Having eyes, see ye not? and having ears, hear ye not? and do ye not remember?
- Bible in Basic English (BBE)
- Having eyes, do you not see? and having ears, have you no hearing? and have you no memory?
- Darby Translation (DBY)
- Having eyes, see ye not? and having ears, hear ye not? and do ye not remember?
- Webster's Bible (WBS)
- Having eyes, see ye not? and having ears, hear ye not? and do ye not remember?
- Young's Literal Translation (YLT)
- Having eyes, do ye not see? and having ears, do ye not hear? and do ye not remember?
Read in context
- 16ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
- 17ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
- 18ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
- 19ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
- 20ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
Cross references
- Acts 28:26–27 ಅಪೊಸ್ತಲರ ಕೃತ್ಯಗಳು 28:26–27ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- Matthew 13:14–15 ಮತ್ತಾಯನು 13:14–15ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Jeremiah 5:21 ಯೆರೆಮೀಯ 5:21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
- Mark 4:12 ಮಾರ್ಕನು 4:12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- Ezekiel 12:2 ಯೆಹೆಜ್ಕೇಲನು 12:2ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
- John 12:40 ಯೋಹಾನನು 12:40ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Isaiah 6:9–10 ಯೆಶಾಯ 6:9–10ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Isaiah 42:18–20 ಯೆಶಾಯ 42:18–20ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ. ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು? ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
- Romans 11:8 ರೋಮಾಪುರದವರಿಗೆ 11:8(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
- Psalm 115:5–8 ಕೀರ್ತನೆಗಳು 115:5–8ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Isaiah 44:18 ಯೆಶಾಯ 44:18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
- Deuteronomy 29:4 ಧರ್ಮೋಪದೇಶಕಾಂಡ 29:4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.