Skip to content
ThuthiThuthiThuthi
Mark · chapter 8 · verse 19

Mark 8:19 in Kannada

ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.

Naanu aa aidu rottigalannu aidu saavira janara madhyadalli muridaaga eshtu puttigala tumba rottiya tundugalannu ettidiri endu kelalu avaru aatanige--hanneradu andaru.

Mark 8:19 in English

King James Version (KJV)
When I brake the five loaves among five thousand, how many baskets full of fragments took ye up? They say unto him, Twelve.
World English Bible (WEB)
When I broke the five loaves among the five thousand, how many baskets full of broken pieces did you take up?” They told him, “Twelve.”
American Standard Version (ASV)
When I brake the five loaves among the five thousand, how many baskets full of broken pieces took ye up? They say unto him, Twelve.
Bible in Basic English (BBE)
When I made a division of the five cakes of bread among the five thousand, what number of baskets full of broken bits did you take up? They said to him, Twelve.
Darby Translation (DBY)
When I broke the five loaves for the five thousand, how many hand-baskets full of fragments took ye up? They say to him, Twelve.
Webster's Bible (WBS)
When I divided the five loaves among five thousand, how many baskets full of fragments took ye up? They say to him, Twelve.
Young's Literal Translation (YLT)
When the five loaves I did brake to the five thousand, how many hand-baskets full of broken pieces took ye up?' they say to him, 'Twelve.'

Read in context

  1. 17ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
  2. 18ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
  3. 19ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
  4. 20ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
  5. 21ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
Read all of Mark 8

Cross references

Original words (Greek)

Mark 8:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.