Mark · chapter 8 · verse 2
Mark 8:2 in Kannada
ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ.
Jana samoohavannu naanu kanikarisuttene; yaakandare mooru dina galinda ivaru nannondigiddaare mattu avarige ootakkenoo illa.
Mark 8:2 in English
- King James Version (KJV)
- I have compassion on the multitude, because they have now been with me three days, and have nothing to eat:
- World English Bible (WEB)
- “I have compassion on the multitude, because they have stayed with me now three days and have nothing to eat.
- American Standard Version (ASV)
- I have compassion on the multitude, because they continue with me now three days, and have nothing to eat:
- Bible in Basic English (BBE)
- I have pity for these people because they have been with me now three days, and have no food;
- Darby Translation (DBY)
- I have compassion on the crowd, because they have stayed with me already three days and they have not anything they can eat,
- Webster's Bible (WBS)
- I have compassion on the multitude, because they have now been with me three days, and have nothing to eat:
- Young's Literal Translation (YLT)
- 'I have compassion upon the multitude, because now three days they do continue with me, and they have not what they may eat;
Read in context
- 1ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--
- 2ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ.
- 3ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
- 4ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು.
Cross references
- Matthew 9:36 ಮತ್ತಾಯನು 9:36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- Micah 7:19 ಮೀಕ 7:19ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Psalm 145:15 ಕೀರ್ತನೆಗಳು 145:15ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
- Psalm 103:13 ಕೀರ್ತನೆಗಳು 103:13ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
- Mark 6:34 ಮಾರ್ಕನು 6:34ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
- Matthew 20:34 ಮತ್ತಾಯನು 20:34ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
- Luke 7:13 ಲೂಕನು 7:13ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
- Mark 5:19 ಮಾರ್ಕನು 5:19ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
- Hebrews 5:2 ಇಬ್ರಿಯರಿಗೆ 5:2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- Matthew 14:14 ಮತ್ತಾಯನು 14:14ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Matthew 4:2–4 ಮತ್ತಾಯನು 4:2–4ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು. ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು. ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.