Skip to content
ThuthiThuthiThuthi
Mark · chapter 8 · verse 21

Mark 8:21 in Kannada

ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.

Yesu avarige--haagaadare neevu grahisade iruvadu hege endu helidanu.

Mark 8:21 in English

King James Version (KJV)
And he said unto them, How is it that ye do not understand?
World English Bible (WEB)
He asked them, “Don’t you understand yet?”
American Standard Version (ASV)
And he said unto them, Do ye not yet understand?
Bible in Basic English (BBE)
And he said to them, Is it still not clear to you?
Darby Translation (DBY)
And he said to them, How do ye not yet understand?
Webster's Bible (WBS)
And he said to them, How is it that ye do not understand?
Young's Literal Translation (YLT)
And he said to them, 'How do ye not understand?'

Read in context

  1. 19ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
  2. 20ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
  3. 21ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
  4. 22ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
  5. 23ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
Read all of Mark 8

Cross references

Original words (Greek)

Mark 8:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.