Mark · chapter 8 · verse 24
Mark 8:24 in Kannada
ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.
Avanu melakke nodi--manushyaru maragala haage nadedaaduvadannu noduttene andanu.
Mark 8:24 in English
- King James Version (KJV)
- And he looked up, and said, I see men as trees, walking.
- World English Bible (WEB)
- He looked up, and said, “I see men, but I see them like walking trees.”
- American Standard Version (ASV)
- And he looked up, and said, I see men; for I behold [them] as trees, walking.
- Bible in Basic English (BBE)
- And looking up, he said, I see men; I see them like trees, walking.
- Darby Translation (DBY)
- And having looked up, he said, I behold men, for I see [them], as trees, walking.
- Webster's Bible (WBS)
- And he looked up, and said, I see men as trees walking.
- Young's Literal Translation (YLT)
- and he, having looked up, said, 'I behold men, as I see trees, walking.'
Read in context
- 22ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
- 23ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
- 24ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.
- 25ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.
- 26ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.
Cross references
- Isaiah 29:18 ಯೆಶಾಯ 29:18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
- 1 Corinthians 13:9–12 1 ಕೊರಿಂಥದವರಿಗೆ 13:9–12ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು. ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು. ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- Isaiah 32:3 ಯೆಶಾಯ 32:3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
- Judges 9:36 ನ್ಯಾಯಸ್ಥಾಪಕರು 9:36ಗಾಳನು ಆ ಜನರನ್ನು ಕಂಡಾಗ--ಇಗೋ, ಬೆಟ್ಟದ ಶಿಖರಗಳಿಂದ ಜನರು ಇಳಿದು ಬರುತ್ತಾರೆ ಎಂದು ಜೆಬುಲನಿಗೆ ಹೇಳಿದನು. ಜೆಬುಲನು ಅವನಿಗೆ--ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ನೋಡುತ್ತೀ ಅಂದನು.