Skip to content
ThuthiThuthiThuthi
Mark · chapter 8 · verse 27

Mark 8:27 in Kannada

ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು.

Taruvaaya yesuvoo aatana shishyaroo kaisa raiya philippi oorugalige hodaru. Aatanu daari yalli tanna shishyarige--naanu yaarendu janaru annuttaare endu kelidanu.

Mark 8:27 in English

King James Version (KJV)
And Jesus went out, and his disciples, into the towns of Cæsarea Philippi: and by the way he asked his disciples, saying unto them, Whom do men say that I am?
World English Bible (WEB)
Jesus went out, with his disciples, into the villages of Caesarea Philippi. On the way he asked his disciples, “Who do men say that I am?”
American Standard Version (ASV)
And Jesus went forth, and his disciples, into the villages of Cæsarea Philippi: and on the way he asked his disciples, saying unto them, Who do men say that I am?
Bible in Basic English (BBE)
And Jesus went out, with his disciples, into the little towns round Caesarea Philippi; and on the way he put a question to his disciples, saying, Who do men say that I am?
Darby Translation (DBY)
And Jesus went forth and his disciples, into the villages of Caesarea-Philippi. And by the way he asked his disciples, saying unto them, Who do men say that I am?
Webster's Bible (WBS)
And Jesus went out, and his disciples, into the towns of Cesarea Philippi: and by the way he asked his disciples, saying to them, Who do men say that I am?
Young's Literal Translation (YLT)
And Jesus went forth, and his disciples, to the villages of Caesarea Philippi, and in the way he was questioning his disciples, saying to them, 'Who do men say me to be?'

Read in context

  1. 25ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.
  2. 26ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.
  3. 27ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು.
  4. 28ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
  5. 29ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.
Read all of Mark 8

Cross references

Original words (Greek)

Mark 8:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.