Skip to content
ThuthiThuthiThuthi
Mark · chapter 8 · verse 3

Mark 8:3 in Kannada

ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.

Naanu avarannu upavaasa vaagi avara manegalige kaluhisidare daariyalli balali hoguvaru; yaakandare avaralli kela varu dooradinda bandiddaare andanu.

Mark 8:3 in English

King James Version (KJV)
And if I send them away fasting to their own houses, they will faint by the way: for divers of them came from far.
World English Bible (WEB)
If I send them away fasting to their home, they will faint on the way, for some of them have come a long way.”
American Standard Version (ASV)
and if I send them away fasting to their home, they will faint on the way; and some of them are come from far.
Bible in Basic English (BBE)
If I send them away to their houses with no food, they will be overcome by weariness on the way; and some of them have come from far.
Darby Translation (DBY)
and if I should dismiss them to their home fasting, they will faint on the way; for some of them are come from far.
Webster's Bible (WBS)
And if I send them away fasting to their own houses, they will faint by the way: for some of them came from a distance.
Young's Literal Translation (YLT)
and if I shall let them away fasting to their home, they will faint in the way, for certain of them are come from far.'

Read in context

  1. 1ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--
  2. 2ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ.
  3. 3ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
  4. 4ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು.
  5. 5ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
Read all of Mark 8

Cross references

Mark 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.