Skip to content
ThuthiThuthiThuthi
Mark · chapter 8 · verse 30

Mark 8:30 in Kannada

ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

Tanna vishaya vaagi avaru yaarigoo helabaaradendu aatanu avarige khanditavaagi helidanu.

Mark 8:30 in English

King James Version (KJV)
And he charged them that they should tell no man of him.
World English Bible (WEB)
He commanded them that they should tell no one about him.
American Standard Version (ASV)
And he charged them that they should tell no man of him.
Bible in Basic English (BBE)
And he put them under orders not to say this of him to anyone.
Darby Translation (DBY)
And he charged them straitly, in order that they should tell no man about him.
Webster's Bible (WBS)
And he charged them that they should tell no man of him.
Young's Literal Translation (YLT)
And he strictly charged them that they may tell no one about it,

Read in context

  1. 28ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
  2. 29ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.
  3. 30ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
  4. 31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
  5. 32ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
Read all of Mark 8

Cross references

Original words (Greek)

Mark 8:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.