Mark · chapter 8 · verse 31
Mark 8:31 in Kannada
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
Manushya kumaaranu aneka shramegalannu anubhavisi hiriya rindaloo pradhaana yaajakarindaloo shaastrigalim daloo tiraskarisalpattavanaagi kollalpattu mooru divasagalaada mele eluvadu avashyavendu ava rige bodhisalaarambhisidanu.
Mark 8:31 in English
- King James Version (KJV)
- And he began to teach them, that the Son of man must suffer many things, and be rejected of the elders, and [of] the chief priests, and scribes, and be killed, and after three days rise again.
- World English Bible (WEB)
- He began to teach them that the Son of Man must suffer many things, and be rejected by the elders, the chief priests, and the scribes, and be killed, and after three days rise again.
- American Standard Version (ASV)
- And he began to teach them, that the Son of man must suffer many things, and be rejected by the elders, and the chief priests, and the scribes, and be killed, and after three days rise again.
- Bible in Basic English (BBE)
- And teaching them, he said that the Son of man would have to undergo much, and be hated by those in authority, and the chief priests, and the scribes, and be put to death, and after three days come back from the dead.
- Darby Translation (DBY)
- And he began to teach them that the Son of man must suffer many things, and be rejected of the elders and of the chief priests and of the scribes, and be killed, and after three days rise [again].
- Webster's Bible (WBS)
- And he began to teach them, that the Son of man must suffer many things, and be rejected by the elders, and the chief priests, and scribes, and be killed, and after three days rise again.
- Young's Literal Translation (YLT)
- and began to teach them, that it behoveth the Son of Man to suffer many things, and to be rejected by the elders, and chief priests, and scribes, and to be killed, and after three days to rise again;
Read in context
- 29ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.
- 30ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- 31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
- 32ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
- 33ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
Cross references
- Mark 10:33–34 ಮಾರ್ಕನು 10:33–34ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು. ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- John 2:19 ಯೋಹಾನನು 2:19ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
- Luke 24:26 ಲೂಕನು 24:26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
- Luke 17:25 ಲೂಕನು 17:25ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
- 1 Samuel 10:19 1 ಸಮುವೇಲನು 10:19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
- Hosea 6:2 ಹೋಶೇಯ 6:2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- Mark 9:31–32 ಮಾರ್ಕನು 9:31–32ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು. ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
- Matthew 16:21–28 ಮತ್ತಾಯನು 16:21–28ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು. ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು. ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು. ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು. ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು? ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು. ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Acts 7:35 ಅಪೊಸ್ತಲರ ಕೃತ್ಯಗಳು 7:35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- Mark 12:10 ಮಾರ್ಕನು 12:10ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Matthew 21:42 ಮತ್ತಾಯನು 21:42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
Original words (Greek)
- And · G2532καί kaí
- began · G756ἄρχομαι árchomai
- teach · G1321διδάσκω didáskō
- them · G846αὐτός autós
- that · G3754ὅτι hóti
- Son · G5207υἱός huiós
- man · G444ἄνθρωπος ánthrōpos
- must · G1163δεῖ deî
- suffer · G3958πάσχω páschō
- things · G4183πολύς polýs
- and · G2532καί kaí
- rejected · G593ἀποδοκιμάζω apodokimázō
- of · G575ἀπό apó
- elders · G4245πρεσβύτερος presbýteros
- and · G2532καί kaí
- priests · G749ἀρχιερεύς archiereús
- and · G2532καί kaí
- scribes · G1122γραμματεύς grammateús
- and · G2532καί kaí
- killed · G615ἀποκτείνω apokteínō
- and · G2532καί kaí
- after · G3326μετά metá
- three · G5140τρεῖς treîs
- days · G2250ἡμέρα hēméra
- again · G450ἀνίστημι anístēmi