Skip to content
ThuthiThuthiThuthi
Mark · chapter 8 · verse 32

Mark 8:32 in Kannada

ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.

Aatanu aa maatannu spashtavaagi heliddarinda petranu aatana kai hididu aatanannu gadarisalaarambhisidanu.

Mark 8:32 in English

King James Version (KJV)
And he spake that saying openly. And Peter took him, and began to rebuke him.
World English Bible (WEB)
He spoke to them openly. Peter took him and began to rebuke him.
American Standard Version (ASV)
And he spake the saying openly. And Peter took him, and began to rebuke him.
Bible in Basic English (BBE)
And he said this openly. And Peter took him, and was protesting.
Darby Translation (DBY)
And he spoke the thing openly. And Peter, taking him to [him], began to rebuke him.
Webster's Bible (WBS)
And he spoke that saying openly. And Peter took him, and began to rebuke him.
Young's Literal Translation (YLT)
and openly he was speaking the word. And Peter having taken him aside, began to rebuke him,

Read in context

  1. 30ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
  2. 31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
  3. 32ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
  4. 33ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
  5. 34ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
Read all of Mark 8

Cross references

Original words (Greek)

Mark 8:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.