Skip to content
ThuthiThuthiThuthi
Mark · chapter 8 · verse 33

Mark 8:33 in Kannada

ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.

Aadare aatanu tirugikondu tanna shishyara kadege nodi petranannu gadarisi--saitaanane nanna hinde hogu; yaakandare neenu yochisuvanthaddu devaravugalalla, aadare manushyaravugale endu helidanu.

Mark 8:33 in English

King James Version (KJV)
But when he had turned about and looked on his disciples, he rebuked Peter, saying, Get thee behind me, Satan: for thou savourest not the things that be of God, but the things that be of men.
World English Bible (WEB)
But he, turning around and seeing his disciples, rebuked Peter, and said, “Get behind me, Satan! For you have in mind not the things of God, but the things of men.”
American Standard Version (ASV)
But he turning about, and seeing his disciples, rebuked Peter, and saith, Get thee behind me, Satan; for thou mindest not the things of God, but the things of men.
Bible in Basic English (BBE)
But he, turning about, and seeing his disciples, said sharply to Peter, Get out of my way, Satan: for your mind is not on the things of God, but on the things of men.
Darby Translation (DBY)
But he, turning round and seeing his disciples, rebuked Peter, saying, Get away behind me, Satan, for thy mind is not on the things that are of God, but on the things that are of men.
Webster's Bible (WBS)
But when he had turned about, and looked on his disciples, he rebuked Peter, saying, Get thee behind me, Satan: for thou savorest not the things that are of God, but the things that are of men.
Young's Literal Translation (YLT)
and he, having turned, and having looked on his disciples, rebuked Peter, saying, 'Get behind me, Adversary, because thou dost not mind the things of God, but the things of men.'

Read in context

  1. 31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
  2. 32ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
  3. 33ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
  4. 34ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
  5. 35ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
Read all of Mark 8

Cross references

Original words (Greek)

Mark 8:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.