Mark · chapter 8 · verse 34
Mark 8:34 in Kannada
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
Aatanu janarannu tanna shishyara kooda tanna balige karedu avarige--yaavanaadaroo nanna hinde baruvadaadare avanu tannannu niraakarisi tanna shilubeyannu hottukondu nannannu himbaali sali.
Mark 8:34 in English
- King James Version (KJV)
- And when he had called the people [unto him] with his disciples also, he said unto them, Whosoever will come after me, let him deny himself, and take up his cross, and follow me.
- World English Bible (WEB)
- He called the multitude to himself with his disciples and said to them, “Whoever wants to come after me, let him deny himself, and take up his cross, and follow me.
- American Standard Version (ASV)
- And he called unto him the multitude with his disciples, and said unto them, If any man would come after me, let him deny himself, and take up his cross, and follow me.
- Bible in Basic English (BBE)
- And turning to the mass of people with his disciples, he said to them, If any man has the desire to come after me, let him give up all other desires, and take up his cross and come after me.
- Darby Translation (DBY)
- And having called the crowd with his disciples, he said to them, Whoever desires to come after me, let him deny himself, and take up his cross and follow me.
- Webster's Bible (WBS)
- And when he had called the people [to him] with his disciples also, he said to them, Whoever will come after me, let him deny himself, and take up his cross, and follow me.
- Young's Literal Translation (YLT)
- And having called near the multitude, with his disciples, he said to them, 'Whoever doth will to come after me — let him disown himself, and take up his cross, and follow me;
Read in context
- 32ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
- 33ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
- 34ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
- 35ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
- 36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
Cross references
- Matthew 10:38 ಮತ್ತಾಯನು 10:38ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
- Luke 14:26–27 ಲೂಕನು 14:26–27ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- Galatians 5:24 ಗಲಾತ್ಯದವರಿಗೆ 5:24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- 1 Kings 14:8 1 ಅರಸುಗಳು 14:8ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
- 1 John 3:16 1 ಯೋಹಾನನು 3:16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- Numbers 14:24 ಅರಣ್ಯಕಾಂಡ 14:24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- Philippians 3:10 ಫಿಲಿಪ್ಪಿಯವರಿಗೆ 3:10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- Luke 9:23 ಲೂಕನು 9:23ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
- Romans 8:17 ರೋಮಾಪುರದವರಿಗೆ 8:17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.