Skip to content
ThuthiThuthiThuthi
Mark · chapter 8 · verse 35

Mark 8:35 in Kannada

ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.

Yaakandare tanna praanavannu ulisikolla bekendiruva yaavanaadaroo adannu kalakollu vanu; aadare nanna nimittavaagiyoo suvaarteya nimittavaagiyoo yaavanu tanna praanavannu kala kolluvano avanu adannu ulisikolluvanu.

Mark 8:35 in English

King James Version (KJV)
For whosoever will save his life shall lose it; but whosoever shall lose his life for my sake and the gospel’s, the same shall save it.
World English Bible (WEB)
For whoever wants to save his life will lose it; and whoever will lose his life for my sake and the sake of the Good News will save it.
American Standard Version (ASV)
For whosoever would save his life shall lose it; and whosoever shall lose his life for my sake and the gospel’s shall save it.
Bible in Basic English (BBE)
Whoever has a desire to keep his life, will have it taken from him; and whoever gives up his life because of me and the good news, will keep it.
Darby Translation (DBY)
For whosoever shall desire to save his life shall lose it, but whosoever shall lose his life for my sake and the gospel's shall save it.
Webster's Bible (WBS)
For whoever will save his life, shall lose it; but whoever shall lose his life for my sake and the gospel's, the same shall save it.
Young's Literal Translation (YLT)
for whoever may will to save his life shall lose it; and whoever may lose his life for my sake and for the good news' sake, he shall save it;

Read in context

  1. 33ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
  2. 34ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
  3. 35ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
  4. 36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
  5. 37ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
Read all of Mark 8

Cross references

Mark 8:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.