Skip to content
ThuthiThuthiThuthi
Mark · chapter 8 · verse 37

Mark 8:37 in Kannada

ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.

Illave obbanu tanna aatmakke badalaagi enu koduvanu?aadadarinda yaavanaadaroo vyabhichaariniyaada ee paapishtha santatiyalli nanna mattu nanna maatugala vishaya vaagi naachikolluvano avana vishayadalli manushyakumaaranu saha tanna tandeya mahime yalli parishuddha dootarodane baruvaaga naachi kolluvanu endu helidanu.

Mark 8:37 in English

King James Version (KJV)
Or what shall a man give in exchange for his soul?
World English Bible (WEB)
For what will a man give in exchange for his life?
American Standard Version (ASV)
For what should a man give in exchange for his life?
Bible in Basic English (BBE)
And what would a man give in exchange for his life?
Darby Translation (DBY)
for what should a man give in exchange for his soul?
Webster's Bible (WBS)
Or what will a man give in exchange for his soul?
Young's Literal Translation (YLT)
Or what shall a man give as an exchange for his life?

Read in context

  1. 35ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
  2. 36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
  3. 37ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
  4. 38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
Read all of Mark 8

Cross references

Mark 8:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.