Mark · chapter 8 · verse 4
Mark 8:4 in Kannada
ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು.
Adakke aatana shishyaru pratyuttaravaagi aatanige-- obbanu ee adaviyalli rottiyinda ee janarannu ellinda truptipadisaanu andaru.
Mark 8:4 in English
- King James Version (KJV)
- And his disciples answered him, From whence can a man satisfy these [men] with bread here in the wilderness?
- World English Bible (WEB)
- His disciples answered him, “From where could one satisfy these people with bread here in a deserted place?”
- American Standard Version (ASV)
- And his disciples answered him, Whence shall one be able to fill these men with bread here in a desert place?
- Bible in Basic English (BBE)
- And his disciples said in answer, How will it be possible to get enough bread for these men here in a waste place?
- Darby Translation (DBY)
- And his disciples answered him, Whence shall one be able to satisfy these with bread here in a desert place?
- Webster's Bible (WBS)
- And his disciples answered him, From whence can a man satisfy these [men] with bread here in the wilderness?
- Young's Literal Translation (YLT)
- And his disciples answered him, 'Whence shall any one be able these here to feed with bread in a wilderness?'
Read in context
- 2ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ.
- 3ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
- 4ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು.
- 5ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
- 6ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
Cross references
- Mark 6:52 ಮಾರ್ಕನು 6:52ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.
- Matthew 15:33 ಮತ್ತಾಯನು 15:33ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
- Psalm 78:19–20 ಕೀರ್ತನೆಗಳು 78:19–20ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- Mark 6:36–37 ಮಾರ್ಕನು 6:36–37ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು. ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
- 2 Kings 7:2 2 ಅರಸುಗಳು 7:2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- John 6:7–9 ಯೋಹಾನನು 6:7–9ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು. ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ-- ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
- Numbers 11:21–23 ಅರಣ್ಯಕಾಂಡ 11:21–23ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು. ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
- 2 Kings 4:42–44 2 ಅರಸುಗಳು 4:42–44ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು. ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು. ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
Original words (Greek)
- And · G2532καί kaí
- his · G846αὐτός autós
- disciples · G3101μαθητής mathētḗs
- answered · G611ἀποκρίνομαι apokrínomai
- him · G846αὐτός autós
- whence · G4159πόθεν póthen
- can · G1410δύναμαι dýnamai
- man · G5100τὶς tìs
- satisfy · G5526χορτάζω chortázō
- these · G5128τούτους toútous
- bread · G740ἄρτος ártos
- here · G5602ὧδε hōde
- in · G1909ἐπί epí
- wilderness · G2047ἐρημία erēmía