Mark · chapter 8 · verse 5
Mark 8:5 in Kannada
ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
Aatanu avarige--nimmalli eshtu rottigalive endu keliddakke avaru --elu rottigalu ive andaru.
Mark 8:5 in English
- King James Version (KJV)
- And he asked them, How many loaves have ye? And they said, Seven.
- World English Bible (WEB)
- He asked them, “How many loaves do you have?” They said, “Seven.”
- American Standard Version (ASV)
- And he asked them, How many loaves have ye? And they said, Seven.
- Bible in Basic English (BBE)
- And he put the question, How much bread have you? And they said, Seven cakes.
- Darby Translation (DBY)
- And he asked them, How many loaves have ye? And they said, Seven.
- Webster's Bible (WBS)
- And he asked them, How many loaves have ye? And they said, Seven.
- Young's Literal Translation (YLT)
- And he was questioning them, 'How many loaves have ye?' and they said, 'Seven.'
Read in context
- 3ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
- 4ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು.
- 5ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
- 6ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
- 7ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
Cross references
- Matthew 14:15–17 ಮತ್ತಾಯನು 14:15–17ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು. ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು. ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
- Mark 6:38 ಮಾರ್ಕನು 6:38ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.
- Matthew 15:34 ಮತ್ತಾಯನು 15:34ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
- Luke 9:13 ಲೂಕನು 9:13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.