Mark · chapter 8 · verse 7
Mark 8:7 in Kannada
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
Idallade avaralli kelavu sanna viాnugaliddavu; aatanu avugalannoo aasheervadisi avarige hanchu vante aajnyaapisidanu.
Mark 8:7 in English
- King James Version (KJV)
- And they had a few small fishes: and he blessed, and commanded to set them also before [them].
- World English Bible (WEB)
- They also had a few small fish. Having blessed them, he said to serve these also.
- American Standard Version (ASV)
- And they had a few small fishes: and having blessed them, he commanded to set these also before them.
- Bible in Basic English (BBE)
- And they had some small fishes; and blessing them he had them put before the people in the same way.
- Darby Translation (DBY)
- And they had a few small fishes, and having blessed them, he desired these also to be set before [them].
- Webster's Bible (WBS)
- And they had a few small fishes: and he blessed, and commanded to set them also before [them] .
- Young's Literal Translation (YLT)
- And they had a few small fishes, and having blessed, he said to set them also before [them];
Read in context
- 5ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
- 6ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
- 7ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
- 8ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.
- 9ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
Cross references
- Matthew 14:19 ಮತ್ತಾಯನು 14:19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- Luke 6:41 ಲೂಕನು 6:41ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
- Luke 24:41–42 ಲೂಕನು 24:41–42ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
- John 21:5 ಯೋಹಾನನು 21:5ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
- John 21:8–9 ಯೋಹಾನನು 21:8–9ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು). ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.