Mark · chapter 8 · verse 9
Mark 8:9 in Kannada
ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
Ootamaadidavaru sumaaru naalku saavira mandi; aatanu avarannu kaluhisi bittanu.
Mark 8:9 in English
- King James Version (KJV)
- And they that had eaten were about four thousand: and he sent them away.
- World English Bible (WEB)
- Those who had eaten were about four thousand. Then he sent them away.
- American Standard Version (ASV)
- And they were about four thousand: and he sent them away.
- Bible in Basic English (BBE)
- And there were about four thousand people: and he sent them away.
- Darby Translation (DBY)
- And they [that had eaten] were about four thousand; and he sent them away.
- Webster's Bible (WBS)
- And they that had eaten were about four thousand: and he dismissed them.
- Young's Literal Translation (YLT)
- and those eating were about four thousand. And he let them away,
Read in context
- 7ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
- 8ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.
- 9ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
- 10ಕೂಡಲೆ ಆತನು ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿದಲ್ಮನೂಥ ಭಾಗಗಳಿಗೆ ಬಂದನು.
- 11ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.