Mark · chapter 9 · verse 1
Mark 9:1 in Kannada
ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Aatanu avarige--illi nintavaralli kelavaru devara raajyavu baladondige baruvadannu noduvavarege maranada ruchiyannu noduvade illa endu naanu nimage nijavaagi heluttene andanu.
Mark 9:1 in English
- King James Version (KJV)
- And he said unto them, Verily I say unto you, That there be some of them that stand here, which shall not taste of death, till they have seen the kingdom of God come with power.
- World English Bible (WEB)
- He said to them, “Most certainly I tell you, there are some standing here who will in no way taste death until they see God’s Kingdom come with power.”
- American Standard Version (ASV)
- And he said unto them, Verily I say unto you, There are some here of them that stand [by], who shall in no wise taste of death, till they see the kingdom of God come with power.
- Bible in Basic English (BBE)
- And he said to them, Truly I say to you, There are some here who will have no taste of death till they see the kingdom of God come with power.
- Darby Translation (DBY)
- And he said to them, Verily I say unto you, There are some of those standing here that shall not taste death until they shall have seen the kingdom of God come in power.
- Webster's Bible (WBS)
- And he said to them, Verily I say to you, that there are some of them that stand here who shall not taste death, till they have seen the kingdom of God come with power.
- Young's Literal Translation (YLT)
- And he said to them, 'Verily I say to you, That there are certain of those standing here, who may not taste of death till they see the reign of God having come in power.'
Read in context
- 1ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 2ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
- 3ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
Cross references
- Luke 9:27 ಲೂಕನು 9:27ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Mark 13:30 ಮಾರ್ಕನು 13:30ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Matthew 16:28 ಮತ್ತಾಯನು 16:28ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Luke 2:26 ಲೂಕನು 2:26ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
- John 8:51–52 ಯೋಹಾನನು 8:51–52ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು. ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
- Luke 22:18 ಲೂಕನು 22:18ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Luke 22:30 ಲೂಕನು 22:30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Mark 13:26 ಮಾರ್ಕನು 13:26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- John 21:23 ಯೋಹಾನನು 21:23ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.