Skip to content
ThuthiThuthiThuthi
Mark · chapter 9 · verse 10

Mark 9:10 in Kannada

ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.

Mattu sattavarolaginda eddu baruvadara arthavenendu avaru obbarigobbaru prashnisikolluttaa aa maatannu tammolage ittukondaru.

Mark 9:10 in English

King James Version (KJV)
And they kept that saying with themselves, questioning one with another what the rising from the dead should mean.
World English Bible (WEB)
They kept this saying to themselves, questioning what the “rising from the dead” meant.
American Standard Version (ASV)
And they kept the saying, questioning among themselves what the rising again from the dead should mean.
Bible in Basic English (BBE)
And they kept the saying, questioning among themselves what the coming back from the dead might be.
Darby Translation (DBY)
And they kept that saying, questioning among themselves, what rising from among [the] dead was.
Webster's Bible (WBS)
And they kept that saying with themselves, questioning one with another what the rising from the dead should mean.
Young's Literal Translation (YLT)
and the thing they kept to themselves, questioning together what the rising out of the dead is.

Read in context

  1. 8ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.
  2. 9ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
  3. 10ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
  4. 11ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
  5. 12ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
Read all of Mark 9

Cross references

Original words (Greek)

Mark 9:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.