Mark · chapter 9 · verse 11
Mark 9:11 in Kannada
ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
Idallade avaru aatanige--eleeyanu modalu baruvadu agatyavendu shaastrigalu yaake heluttaare endu kelidaru.
Mark 9:11 in English
- King James Version (KJV)
- And they asked him, saying, Why say the scribes that Elias must first come?
- World English Bible (WEB)
- They asked him, saying, “Why do the scribes say that Elijah must come first?”
- American Standard Version (ASV)
- And they asked him, saying, [How is it] that the scribes say that Elijah must first come?
- Bible in Basic English (BBE)
- And they put a question to him, saying, Why do the scribes say that Elijah has to come first?
- Darby Translation (DBY)
- And they asked him saying, Why do the scribes say that Elias must first have come?
- Webster's Bible (WBS)
- And they asked him, saying, Why say the scribes that Elijah must first come?
- Young's Literal Translation (YLT)
- And they were questioning him, saying, that the scribes say that Elijah it behoveth to come first.
Read in context
- 9ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- 10ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
- 11ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
- 12ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
- 13ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
Cross references
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Matthew 11:14 ಮತ್ತಾಯನು 11:14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
- Mark 9:4 ಮಾರ್ಕನು 9:4ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.
- Matthew 17:10–11 ಮತ್ತಾಯನು 17:10–11ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;