Skip to content
ThuthiThuthiThuthi
Mark · chapter 9 · verse 13

Mark 9:13 in Kannada

ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.

Aadare naanu nimage heluvadenandare-- eleeyanu nijavaagiyoo bandanu. Avana vishayavaagi barediruvante avaru tamma manassige banda haage avanige maadidaru andanu.

Mark 9:13 in English

King James Version (KJV)
But I say unto you, That Elias is indeed come, and they have done unto him whatsoever they listed, as it is written of him.
World English Bible (WEB)
But I tell you that Elijah has come, and they have also done to him whatever they wanted to, even as it is written about him.”
American Standard Version (ASV)
But I say unto you, that Elijah is come, and they have also done unto him whatsoever they would, even as it is written of him.
Bible in Basic English (BBE)
But I say to you that Elijah has come, and they have done to him whatever they were pleased to do, even as the Writings say about him.
Darby Translation (DBY)
but I say unto you that Elias also is come, and they have done to him whatever they would, as it is written of him.
Webster's Bible (WBS)
But I say to you, that Elijah is indeed come, and they have done to him whatever they pleased, as it is written concerning him.
Young's Literal Translation (YLT)
But I say to you, That also Elijah hath come, and they did to him what they willed, as it hath been written of him.'

Read in context

  1. 11ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
  2. 12ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
  3. 13ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
  4. 14ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
  5. 15ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
Read all of Mark 9

Cross references

Mark 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.