Mark · chapter 9 · verse 14
Mark 9:14 in Kannada
ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
Aatanu tanna shishyara balige bandaaga avara suttaloo dodda samoohavannoo shaastrigalu avarondige tarkisuttiruvadannoo kandanu.
Mark 9:14 in English
- King James Version (KJV)
- And when he came to [his] disciples, he saw a great multitude about them, and the scribes questioning with them.
- World English Bible (WEB)
- Coming to the disciples, he saw a great multitude around them, and scribes questioning them.
- American Standard Version (ASV)
- And when they came to the disciples, they saw a great multitude about them, and scribes questioning with them.
- Bible in Basic English (BBE)
- And when they came to the disciples, they saw a great mass of people about them, and scribes questioning them.
- Darby Translation (DBY)
- And when he came to the disciples he saw a great crowd around them, and scribes disputing against them.
- Webster's Bible (WBS)
- And when he came to [his] disciples, he saw a great multitude about them, and the scribes questioning with them.
- Young's Literal Translation (YLT)
- And having come unto the disciples, he saw a great multitude about them, and scribes questioning with them,
Read in context
- 12ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
- 13ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- 14ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
- 15ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
- 16ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
Cross references
- Luke 9:37–42 ಲೂಕನು 9:37–42ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು. ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು. ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ. ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು. ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು. ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
- Matthew 17:14–20 ಮತ್ತಾಯನು 17:14–20ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ-- ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ. ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು. ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು. ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು. ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- Mark 11:28 ಮಾರ್ಕನು 11:28ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
- Mark 2:6 ಮಾರ್ಕನು 2:6ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--
- Mark 12:14 ಮಾರ್ಕನು 12:14ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Hebrews 12:3 ಇಬ್ರಿಯರಿಗೆ 12:3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
Original words (Greek)
- And · G2532καί kaí
- came · G2064ἔρχομαι érchomai
- to · G4314πρός prós
- disciples · G3101μαθητής mathētḗs
- saw · G1492εἴδω eídō
- a · G3793ὄχλος óchlos
- great · G4183πολύς polýs
- multitude · G3793ὄχλος óchlos
- about · G4012περί perí
- them · G846αὐτός autós
- and · G2532καί kaí
- scribes · G1122γραμματεύς grammateús
- questioning · G4802συζητέω syzētéō
- them · G846αὐτός autós