Mark · chapter 9 · verse 15
Mark 9:15 in Kannada
ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
Koodale janarellaroo aatanannu nodi bahu aashcharyapattu oduttaa bandu aatanannu vandisi daru.
Mark 9:15 in English
- King James Version (KJV)
- And straightway all the people, when they beheld him, were greatly amazed, and running to [him] saluted him.
- World English Bible (WEB)
- Immediately all the multitude, when they saw him, were greatly amazed, and running to him, greeted him.
- American Standard Version (ASV)
- And straightway all the multitude, when they saw him, were greatly amazed, and running to him saluted him.
- Bible in Basic English (BBE)
- And straight away all the people, when they saw him, were full of wonder, and running to him, gave him worship.
- Darby Translation (DBY)
- And immediately all the crowd seeing him were amazed, and running to [him], saluted him.
- Webster's Bible (WBS)
- And immediately all the people, when they beheld him, were greatly amazed, and running to [him] , saluted him.
- Young's Literal Translation (YLT)
- and immediately, all the multitude having seen him, were amazed, and running near, were saluting him.
Read in context
- 13ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- 14ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
- 15ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
- 16ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
- 17ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
Cross references
- Mark 9:2–3 ಮಾರ್ಕನು 9:2–3ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು. ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
- Exodus 34:30 ವಿಮೋಚನಕಾಂಡ 34:30ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.