Mark · chapter 9 · verse 16
Mark 9:16 in Kannada
ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
Aaga aatanu shaastrigalige-- avarondige neevu enu tarkamaadutteeri endu kelidanu.
Mark 9:16 in English
- King James Version (KJV)
- And he asked the scribes, What question ye with them?
- World English Bible (WEB)
- He asked the scribes, “What are you asking them?”
- American Standard Version (ASV)
- And he asked them, What question ye with them?
- Bible in Basic English (BBE)
- And he said, What are you questioning them about?
- Darby Translation (DBY)
- And he asked them, What do ye question with them about?
- Webster's Bible (WBS)
- And he asked the scribes, What question ye with them?
- Young's Literal Translation (YLT)
- And he questioned the scribes, 'What dispute ye with them?'
Read in context
- 14ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
- 15ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
- 16ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
- 17ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
- 18ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
Cross references
- Luke 5:30–32 ಲೂಕನು 5:30–32ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು. ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
- Mark 8:11 ಮಾರ್ಕನು 8:11ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.