Skip to content
ThuthiThuthiThuthi
Mark · chapter 9 · verse 17

Mark 9:17 in Kannada

ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.

Aaga samoohadalli obbanu pratyuttaravaagi--bodhakane, mookadevva hidida nanna maganannu ninna balige takkondu bandenu.

Mark 9:17 in English

King James Version (KJV)
And one of the multitude answered and said, Master, I have brought unto thee my son, which hath a dumb spirit;
World English Bible (WEB)
One of the multitude answered, “Teacher, I brought to you my son, who has a mute spirit;
American Standard Version (ASV)
And one of the multitude answered him, Teacher, I brought unto thee my son, who hath a dumb spirit;
Bible in Basic English (BBE)
And one of the number said to him in answer, Master, I came to you with my son, who has in him a spirit which takes away his power of talking;
Darby Translation (DBY)
And one out of the crowd answered him, Teacher, I brought to thee my son, who has a dumb spirit;
Webster's Bible (WBS)
And one of the multitude answered and said, Master, I have brought to thee my son, who hath a dumb spirit;
Young's Literal Translation (YLT)
and one out of the multitude answering said, 'Teacher, I brought my son unto thee, having a dumb spirit;

Read in context

  1. 15ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
  2. 16ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
  3. 17ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
  4. 18ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
  5. 19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
Read all of Mark 9

Cross references

Original words (Greek)

Mark 9:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.