Skip to content
ThuthiThuthiThuthi
Mark · chapter 9 · verse 18

Mark 9:18 in Kannada

ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.

Adu avanannu tegedukondu hodallellaa avanannu oddaadisuttade; mattu avanu nore surisuttaa tanna hallu kadiyuttaa kundi hoguttaane; adannu (devvavannu) bidisabekendu naanu nina shishyarige helidenu; aadare avarinda aagalilla endu helidanu.

Mark 9:18 in English

King James Version (KJV)
And wheresoever he taketh him, he teareth him: and he foameth, and gnasheth with his teeth, and pineth away: and I spake to thy disciples that they should cast him out; and they could not.
World English Bible (WEB)
and wherever it seizes him, it throws him down; and he foams at the mouth, grinds his teeth, and becomes rigid. I asked your disciples to cast it out, and they weren’t able.”
American Standard Version (ASV)
and wheresoever it taketh him, it dasheth him down: and he foameth, and grindeth his teeth, and pineth away: and I spake to thy disciples that they should cast it out; and they were not able.
Bible in Basic English (BBE)
And wherever it takes him, it puts him down violently, streaming at the lips and twisted with pain; and his strength goes from him; and I made a request to your disciples to send it out, and they were not able.
Darby Translation (DBY)
and wheresoever it seizes him it tears him, and he foams and gnashes his teeth, and he is withering away. And I spoke to thy disciples, that they might cast him out, and they could not.
Webster's Bible (WBS)
And wherever he taketh him, he teareth him; and he foameth and gnasheth with his teeth, and pineth away; and I spoke to thy disciples that they should cast him out, and they could not.
Young's Literal Translation (YLT)
and wherever it doth seize him, it doth tear him, and he foameth, and gnasheth his teeth, and pineth away; and I spake to thy disciples that they may cast it out, and they were not able.'

Read in context

  1. 16ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
  2. 17ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
  3. 18ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
  4. 19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
  5. 20ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
Read all of Mark 9

Cross references

Original words (Greek)

Mark 9:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.