Skip to content
ThuthiThuthiThuthi
Mark · chapter 9 · verse 19

Mark 9:19 in Kannada

ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

Adakkaatanu--o nambike yillada santaanave, eshtu kaala naanu nimmom dige irali? Eshtu kaala naanu nimmannu sahisali? Avanannu nanna balige takkondu banniri endu helidanu.

Mark 9:19 in English

King James Version (KJV)
He answereth him, and saith, O faithless generation, how long shall I be with you? how long shall I suffer you? bring him unto me.
World English Bible (WEB)
He answered him, “Unbelieving generation, how long shall I be with you? How long shall I bear with you? Bring him to me.”
American Standard Version (ASV)
And he answereth them and saith, O faithless generation, how long shall I be with you? how long shall I bear with you? bring him unto me.
Bible in Basic English (BBE)
And he said to them in answer, O generation without faith, how long will I have to be with you? how long will I put up with you? let him come to me.
Darby Translation (DBY)
But he answering them says, O unbelieving generation! how long shall I be with you? how long shall I bear with you? bring him to me.
Webster's Bible (WBS)
He answered him, and saith, O faithless generation, how long shall I be with you, how long shall I suffer you? bring him to me.
Young's Literal Translation (YLT)
And he answering him, said, 'O generation unbelieving, till when shall I be with you? till when shall I suffer you? bring him unto me;'

Read in context

  1. 17ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
  2. 18ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
  3. 19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
  4. 20ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
  5. 21ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
Read all of Mark 9

Cross references

Original words (Greek)

Mark 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.