Mark · chapter 9 · verse 2
Mark 9:2 in Kannada
ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
Yesu aaru divasagalaada mele petra yaakoba mattu yohaanarannu tannondige karedukondu ekaantavaagi ondu ettaravaada bettakke hodanu; aaga aatanu avara munde roopaantaragondanu.
Mark 9:2 in English
- King James Version (KJV)
- And after six days Jesus taketh [with him] Peter, and James, and John, and leadeth them up into an high mountain apart by themselves: and he was transfigured before them.
- World English Bible (WEB)
- After six days Jesus took with him Peter, James, and John, and brought them up onto a high mountain privately by themselves, and he was changed into another form in front of them.
- American Standard Version (ASV)
- And after six days Jesus taketh with him Peter, and James, and John, and bringeth them up into a high mountain apart by themselves: and he was transfigured before them;
- Bible in Basic English (BBE)
- And after six days Jesus took with him Peter and James and John, and made them go up with him into a high mountain by themselves: and he was changed in form before them:
- Darby Translation (DBY)
- And after six days Jesus takes with [him] Peter and James and John, and takes them up on a high mountain by themselves apart. And he was transfigured before them:
- Webster's Bible (WBS)
- And after six days, Jesus taketh [with him] Peter, and James, and John, and leadeth them up upon a high mountain apart by themselves; and he was transfigured before them.
- Young's Literal Translation (YLT)
- And after six days doth Jesus take Peter, and James, and John, and bringeth them up to a high mount by themselves, alone, and he was transfigured before them,
Read in context
- 1ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 2ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
- 3ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
- 4ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.
Cross references
- Luke 9:28–36 ಲೂಕನು 9:28–36ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು. ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು. ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು. ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು. ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು. ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು. ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು. ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು. ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
- Matthew 17:1–8 ಮತ್ತಾಯನು 17:1–8ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು. ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು. ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು. ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು. ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು. ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
- Isaiah 33:17 ಯೆಶಾಯ 33:17ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
- Mark 5:37 ಮಾರ್ಕನು 5:37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
- Mark 14:33 ಮಾರ್ಕನು 14:33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
- 2 Corinthians 13:1 2 ಕೊರಿಂಥದವರಿಗೆ 13:1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- Exodus 24:13 ವಿಮೋಚನಕಾಂಡ 24:13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- Exodus 34:29–35 ವಿಮೋಚನಕಾಂಡ 34:29–35ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ. ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು. ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು. ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು. ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು. ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು.ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು. ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
- 1 Kings 18:42 1 ಅರಸುಗಳು 18:42ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
- Isaiah 53:2 ಯೆಶಾಯ 53:2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
Original words (Greek)
- And · G2532καί kaí
- after · G3326μετά metá
- six · G1803ἕξ héx
- days · G2250ἡμέρα hēméra
- Jesus · G2424Ἰησοῦς Iēsoûs
- taketh · G3880παραλαμβάνω paralambánō
- Peter · G4074Πέτρος Pétros
- and · G2532καί kaí
- James · G2385Ἰάκωβος Iákōbos
- and · G2532καί kaí
- John · G2491Ἰωάννης Iōánnēs
- and · G2532καί kaí
- leadeth · G399ἀναφέρω anaphérō
- them · G846αὐτός autós
- up · G399ἀναφέρω anaphérō
- into · G1519εἰς eis
- an · G3735ὄρος óros
- high · G5308ὑψηλός hypsēlós
- mountain · G3735ὄρος óros
- apart · G3441μόνος mónos
- by · G2596κατά katá
- themselves · G2398ἴδιος ídios
- and · G2532καί kaí
- transfigured · G3339μεταμορφόω metamorphóō
- before · G1715ἔμπροσθεν émprosthen
- them · G846αὐτός autós