Skip to content
ThuthiThuthiThuthi
Mark · chapter 9 · verse 20

Mark 9:20 in Kannada

ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.

Aaga avaru avanannu aatana balige tandaru; avanu aatanannu nodida takshanave aa aatmavu avanannu oddaadisiddarinda avanu nelakke biddu nore surisuttaa horalaadidanu.

Mark 9:20 in English

King James Version (KJV)
And they brought him unto him: and when he saw him, straightway the spirit tare him; and he fell on the ground, and wallowed foaming.
World English Bible (WEB)
They brought him to him, and when he saw him, immediately the spirit convulsed him and he fell on the ground, wallowing and foaming at the mouth.
American Standard Version (ASV)
And they brought him unto him: and when he saw him, straightway the spirit tare him grievously; and he fell on the ground, and wallowed foaming.
Bible in Basic English (BBE)
And they took him to him: and when he saw him, the spirit in him straight away became violent; and he went down on the earth, rolling about and streaming at the lips.
Darby Translation (DBY)
And they brought him to him. And seeing him the spirit immediately tore him; and falling upon the earth he rolled foaming.
Webster's Bible (WBS)
And they brought him to him: and when he saw him, immediately the spirit tore him; and he fell on the ground, and wallowed, foaming.
Young's Literal Translation (YLT)
and they brought him unto him, and he having seen him, immediately the spirit tare him, and he, having fallen upon the earth, was wallowing — foaming.

Read in context

  1. 18ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
  2. 19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
  3. 20ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
  4. 21ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
  5. 22ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
Read all of Mark 9

Cross references

Original words (Greek)

Mark 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.