Mark · chapter 9 · verse 22
Mark 9:22 in Kannada
ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
Adu avanannu naashapadisalu aneka saari benkiyolagoo neerinolagoo haakitu; aadare neenu enaadaroo maadalu saadhya viddare namma mele karuneyittu namage sahaaya maadu andanu.
Mark 9:22 in English
- King James Version (KJV)
- And ofttimes it hath cast him into the fire, and into the waters, to destroy him: but if thou canst do any thing, have compassion on us, and help us.
- World English Bible (WEB)
- Often it has cast him both into the fire and into the water to destroy him. But if you can do anything, have compassion on us and help us.”
- American Standard Version (ASV)
- And oft-times it hath cast him both into the fire and into the waters, to destroy him: but if thou canst do anything, have compassion on us, and help us.
- Bible in Basic English (BBE)
- And frequently it has sent him into the fire and into the water, for his destruction; but if you are able to do anything, have pity on us, and give us help.
- Darby Translation (DBY)
- and often it has cast him both into fire and into waters that it might destroy him: but if thou couldst [do] anything, be moved with pity on us, and help us.
- Webster's Bible (WBS)
- And often it hath cast him into the fire, and into the waters to destroy him: but if thou canst do any thing, have compassion on us, and help us.
- Young's Literal Translation (YLT)
- and many times also it cast him into fire, and into water, that it might destroy him; but if thou art able to do anything, help us, having compassion on us.'
Read in context
- 20ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
- 21ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
- 22ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
- 23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- 24ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
Cross references
- Mark 1:40–42 ಮಾರ್ಕನು 1:40–42ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು. ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು.
- Matthew 15:22–28 ಮತ್ತಾಯನು 15:22–28ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Matthew 8:2 ಮತ್ತಾಯನು 8:2ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
- Mark 5:19 ಮಾರ್ಕನು 5:19ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
- Matthew 20:34 ಮತ್ತಾಯನು 20:34ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
- Matthew 14:31 ಮತ್ತಾಯನು 14:31ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
- Matthew 9:28 ಮತ್ತಾಯನು 9:28ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
- Luke 7:13 ಲೂಕನು 7:13ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
- Matthew 8:8–9 ಮತ್ತಾಯನು 8:8–9ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು. ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
Original words (Greek)
- And · G2532καί kaí
- ofttimes · G4178πολλάκις pollákis
- cast · G906βάλλω bállō
- him · G846αὐτός autós
- into · G1519εἰς eis
- fire · G4442πῦρ pŷr
- and · G2532καί kaí
- into · G1519εἰς eis
- waters · G5204ὕδωρ hýdōr
- to · G2443ἵνα hína
- destroy · G622ἀπόλλυμι apóllymi
- him · G846αὐτός autós
- but · G235ἀλλά allá
- if · G1487εἰ ei
- do · G1410δύναμαι dýnamai
- thing · G5100τὶς tìs
- compassion · G4697σπλαγχνίζομαι splanchnízomai
- on · G1909ἐπί epí
- us · G2248ἡμᾶς hēmâs
- help · G997βοηθέω boēthéō
- us · G2254ἡμῖν hēmîn