Skip to content
ThuthiThuthiThuthi
Mark · chapter 9 · verse 23

Mark 9:23 in Kannada

ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.

Aaga yesu avanige--neenu nambuvadaadare aaguvadu; nambuvavanige ellavu saadhyave endu helidanu.

Mark 9:23 in English

King James Version (KJV)
Jesus said unto him, If thou canst believe, all things [are] possible to him that believeth.
World English Bible (WEB)
Jesus said to him, “If you can believe, all things are possible to him who believes.”
American Standard Version (ASV)
And Jesus said unto him, If thou canst! All things are possible to him that believeth.
Bible in Basic English (BBE)
And Jesus said to him, If you are able! All things are possible to him who has faith.
Darby Translation (DBY)
And Jesus said to him, The 'if thou couldst' is [if thou couldst] believe: all things are possible to him that believes.
Webster's Bible (WBS)
Jesus said to him, If thou canst believe, all things [are] possible to him that believeth.
Young's Literal Translation (YLT)
And Jesus said to him, 'If thou art able to believe! all things are possible to the one that is believing;'

Read in context

  1. 21ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
  2. 22ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
  3. 23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
  4. 24ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
  5. 25ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
Read all of Mark 9

Cross references

Original words (Greek)

Mark 9:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.