Skip to content
ThuthiThuthiThuthi
Mark · chapter 9 · verse 24

Mark 9:24 in Kannada

ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.

Takshanave maguvina tandeyu--kartane, naanu nambu ttene; nanage apanambike illadante neenu sahaaya maadu endu kanneerininda koogi helidanu.

Mark 9:24 in English

King James Version (KJV)
And straightway the father of the child cried out, and said with tears, Lord, I believe; help thou mine unbelief.
World English Bible (WEB)
Immediately the father of the child cried out with tears, “I believe. Help my unbelief!”
American Standard Version (ASV)
Straightway the father of the child cried out, and said, I believe; help thou mine unbelief.
Bible in Basic English (BBE)
Straight away the father of the child gave a cry, saying, I have faith; make my feeble faith stronger.
Darby Translation (DBY)
And immediately the father of the young child crying out said [with tears], I believe, help mine unbelief.
Webster's Bible (WBS)
And immediately the father of the child cried out, and said with tears, Lord, I believe; help thou my unbelief.
Young's Literal Translation (YLT)
and immediately the father of the child, having cried out, with tears said, 'I believe, sir; be helping mine unbelief.'

Read in context

  1. 22ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
  2. 23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
  3. 24ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
  4. 25ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
  5. 26ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
Read all of Mark 9

Cross references

Original words (Greek)

Mark 9:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.