Mark · chapter 9 · verse 25
Mark 9:25 in Kannada
ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
Aaga janaru koodikondu odi baruvadannu yesu nodi aa ashuddhaatmavannu gadarisi adakke --mooka mattu kivudaada aatmave, neenu avanolaginda horage baa; innendigoo ava nolage seradiru endu naanu ninage khanditavaagi heluttene andanu.
Mark 9:25 in English
- King James Version (KJV)
- When Jesus saw that the people came running together, he rebuked the foul spirit, saying unto him, [Thou] dumb and deaf spirit, I charge thee, come out of him, and enter no more into him.
- World English Bible (WEB)
- When Jesus saw that a multitude came running together, he rebuked the unclean spirit, saying to him, “You mute and deaf spirit, I command you, come out of him, and never enter him again!”
- American Standard Version (ASV)
- And when Jesus saw that a multitude came running together, he rebuked the unclean spirit, saying unto him, Thou dumb and deaf spirit, I command thee, come out of him, and enter no more into him.
- Bible in Basic English (BBE)
- And when Jesus saw that the people came running together, he gave orders to the unclean spirit, saying to him, You, spirit, who are the cause of his loss of voice and hearing, I say to you, come out of him, and never again go into him.
- Darby Translation (DBY)
- But Jesus, seeing that [the] crowd was running up together, rebuked the unclean spirit, saying to him, Thou dumb and deaf spirit, I command thee, come out of him, and enter no more into him.
- Webster's Bible (WBS)
- When Jesus saw that the people came running together, he rebuked the foul spirit, saying to him, [Thou] dumb and deaf spirit, I charge thee, come out of him, and enter no more into him.
- Young's Literal Translation (YLT)
- Jesus having seen that a multitude doth run together, rebuked the unclean spirit, saying to it, 'Spirit — dumb and deaf — I charge thee, come forth out of him, and no more thou mayest enter into him;'
Read in context
- 23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- 24ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
- 25ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
- 26ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
- 27ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
Cross references
- Acts 16:18 ಅಪೊಸ್ತಲರ ಕೃತ್ಯಗಳು 16:18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- Matthew 17:18 ಮತ್ತಾಯನು 17:18ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
- Isaiah 35:5–6 ಯೆಶಾಯ 35:5–6ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Mark 9:15 ಮಾರ್ಕನು 9:15ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
- Luke 9:42 ಲೂಕನು 9:42ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
- Luke 8:29 ಲೂಕನು 8:29(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
- Mark 1:25–27 ಮಾರ್ಕನು 1:25–27ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು. ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು. ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
- Luke 4:41 ಲೂಕನು 4:41ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
- Mark 5:7–8 ಮಾರ್ಕನು 5:7–8ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು. ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
- Luke 11:14 ಲೂಕನು 11:14ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
- Jude 1:9 ಯೂದನು 1:9ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
- Luke 4:35 ಲೂಕನು 4:35ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
Original words (Greek)
- When · G1161δέ dé
- Jesus · G2424Ἰησοῦς Iēsoûs
- saw · G1492εἴδω eídō
- that · G3754ὅτι hóti
- people · G3793ὄχλος óchlos
- together · G1998ἐπισυντρέχω episyntréchō
- rebuked · G2008ἐπιτιμάω epitimáō
- the · G4151πνεῦμα pneûma
- foul · G169ἀκάθαρτος akáthartos
- spirit · G4151πνεῦμα pneûma
- saying · G3004λέγω légō
- him · G846αὐτός autós