Skip to content
ThuthiThuthiThuthi
Mark · chapter 9 · verse 26

Mark 9:26 in Kannada

ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.

Aaga adu koogi avanannu bahalavaagi oddaadisi avanolaginda horage bantu; mattu avanu sattavana haage biddadarinda anekaru--avanu sattiddaane andaru.

Mark 9:26 in English

King James Version (KJV)
And [the spirit] cried, and rent him sore, and came out of him: and he was as one dead; insomuch that many said, He is dead.
World English Bible (WEB)
After crying out and convulsing him greatly, it came out of him. The boy became like one dead, so much that most of them said, “He is dead.”
American Standard Version (ASV)
And having cried out, and torn him much, he came out: and [the boy] became as one dead; insomuch that the more part said, He is dead.
Bible in Basic English (BBE)
And after crying out and shaking him violently, it came out: and the child became like one dead; so that most of them said, He is dead.
Darby Translation (DBY)
And having cried out and torn [him] much, he came out; and he became as if dead, so that the most said, He is dead.
Webster's Bible (WBS)
And [the spirit] cried, and rent him severely, and came out of him: and he was as one dead; so that many said, He is dead.
Young's Literal Translation (YLT)
and having cried, and rent him much, it came forth, and he became as dead, so that many said that he was dead,

Read in context

  1. 24ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
  2. 25ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
  3. 26ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
  4. 27ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
  5. 28ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.
Read all of Mark 9

Cross references

Original words (Greek)

Mark 9:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.