Skip to content
ThuthiThuthiThuthi
Mark · chapter 9 · verse 27

Mark 9:27 in Kannada

ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.

Aadare yesu kai hididu avanannu melakkettalu avanu eddanu.

Mark 9:27 in English

King James Version (KJV)
But Jesus took him by the hand, and lifted him up; and he arose.
World English Bible (WEB)
But Jesus took him by the hand and raised him up; and he arose.
American Standard Version (ASV)
But Jesus took him by the hand, and raised him up; and he arose.
Bible in Basic English (BBE)
But Jesus took him by the hand, lifting him up; and he got up.
Darby Translation (DBY)
But Jesus, having taken hold of him by the hand, lifted him up, and he arose.
Webster's Bible (WBS)
But Jesus took him by the hand, and lifted him up; and he arose.
Young's Literal Translation (YLT)
but Jesus, having taken him by the hand, lifted him up, and he arose.

Read in context

  1. 25ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
  2. 26ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
  3. 27ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
  4. 28ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.
  5. 29ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
Read all of Mark 9

Cross references

Original words (Greek)

Mark 9:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.