Mark · chapter 9 · verse 29
Mark 9:29 in Kannada
ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
Aatanu avarige--ee taravaa daddu praarthane upavaasagalinda horatu bere yaavadarindaloo horage baralaaradu andanu.
Mark 9:29 in English
- King James Version (KJV)
- And he said unto them, This kind can come forth by nothing, but by prayer and fasting.
- World English Bible (WEB)
- He said to them, “This kind can come out by nothing but by prayer and fasting.”
- American Standard Version (ASV)
- And he said unto them, This kind can come out by nothing, save by prayer.
- Bible in Basic English (BBE)
- And he said to them, Nothing will make this sort come out but prayer.
- Darby Translation (DBY)
- And he said to them, This kind can go out by nothing but by prayer and fasting.
- Webster's Bible (WBS)
- And he said to them, This kind can come forth by nothing, but by prayer and fasting.
- Young's Literal Translation (YLT)
- And he said to them, 'This kind is able to come forth with nothing except with prayer and fasting.'
Read in context
- 27ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
- 28ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.
- 29ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
- 30ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.
- 31ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
Cross references
- James 5:15 ಯಾಕೋಬನು 5:15ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
- Daniel 9:3 ದಾನಿಯೇಲನು 9:3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
- Matthew 17:20 ಮತ್ತಾಯನು 17:20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- 2 Corinthians 12:8 2 ಕೊರಿಂಥದವರಿಗೆ 12:8ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
- 2 Corinthians 11:27 2 ಕೊರಿಂಥದವರಿಗೆ 11:27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- Luke 11:26 ಲೂಕನು 11:26ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
- 1 Kings 17:20–22 1 ಅರಸುಗಳು 17:20–22ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು. ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು. ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
- 1 Corinthians 9:27 1 ಕೊರಿಂಥದವರಿಗೆ 9:27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- Acts 9:40–41 ಅಪೊಸ್ತಲರ ಕೃತ್ಯಗಳು 9:40–41ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
- Matthew 12:45 ಮತ್ತಾಯನು 12:45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.