Skip to content
ThuthiThuthiThuthi
Mark · chapter 9 · verse 3

Mark 9:3 in Kannada

ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.

Mattu aatana udupu bhoomiya meliruva yaava agasanoo bilupu maadalaaradashu himadante hechchu bellagaagi holeyuttittu.

Mark 9:3 in English

King James Version (KJV)
And his raiment became shining, exceeding white as snow; so as no fuller on earth can white them.
World English Bible (WEB)
His clothing became glistening, exceedingly white, like snow, such as no launderer on earth can whiten them.
American Standard Version (ASV)
and his garments became glistering, exceeding white, so as no fuller on earth can whiten them.
Bible in Basic English (BBE)
And his clothing became shining, very white, as no cleaner on earth would make it.
Darby Translation (DBY)
and his garments became shining, exceeding white [as snow], such as fuller on earth could not whiten [them].
Webster's Bible (WBS)
And his raiment became shining, exceeding white as snow; so as no fuller on earth can whiten them.
Young's Literal Translation (YLT)
and his garments became glittering, white exceedingly, as snow, so as a fuller upon the earth is not able to whiten [them].

Read in context

  1. 1ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  2. 2ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
  3. 3ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
  4. 4ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.
  5. 5ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
Read all of Mark 9

Cross references

Original words (Greek)

Mark 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.