Skip to content
ThuthiThuthiThuthi
Mark · chapter 9 · verse 30

Mark 9:30 in Kannada

ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.

Avaru allinda horatu galilaayavannu haaduhoguttiddaru. Idu yaarigoo tiliyabaaradendu aatanige manassittu.

Mark 9:30 in English

King James Version (KJV)
And they departed thence, and passed through Galilee; and he would not that any man should know [it].
World English Bible (WEB)
They went out from there and passed through Galilee. He didn’t want anyone to know it,
American Standard Version (ASV)
And they went forth from thence, and passed through Galilee; and he would not that any man should know it.
Bible in Basic English (BBE)
And they went out from there, through Galilee; and it was his desire that no man might have knowledge of it;
Darby Translation (DBY)
And going forth from thence they went through Galilee; and he would not that any one knew it;
Webster's Bible (WBS)
And they departed thence, and passed through Galilee; and he would not that any man should know [it] .
Young's Literal Translation (YLT)
And having gone forth thence, they were passing through Galilee, and he did not wish that any may know,

Read in context

  1. 28ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.
  2. 29ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
  3. 30ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.
  4. 31ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
  5. 32ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
Read all of Mark 9

Cross references

Original words (Greek)

Mark 9:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.